ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ದಿ| ಶಿವಣ್ಣ ಶೆಟ್ಟಿಯವರ ಸ್ಮರಣಾರ್ಥ ನಿರ್ಮಿಸಿದ ನೂತನ ಬಸ್ ತಂಗುದಾಣದ ಲೋಕಾರ್ಪಣೆ ಕಾರ್ಯಕ್ರಮ

 

ಮಂಗಳೂರು -1-9-2024: ಅಮೃತ ನಗರ ಸರ್ಕಲ್ ಹತ್ತಿರ, ವಾಮಂಜೂರು ಲಿಂಗ ಮಾರು ಗುತ್ತು ದಿ| ಶಿವಣ್ಣ ಶೆಟ್ಟಿಯವರ ಸ್ಮರಣಾರ್ಥ ನಿರ್ಮಿಸಿದ ನೂತನ ಬಸ್ ತಂಗುದಾಣದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ತಲಪಾಡಿ ಇವರಿಂದ ಉಚಿತ ವೈದ್ಯಕೀಯ ಶಿಬಿರ ಬೆಳಿಗ್ಗೆ 9:00 ಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನೆರವೇರಿತು. ಈ ಎಲ್ಲ ಕಾರ್ಯಕ್ರಮಗಳು ಪೌರ ಸಮಿತಿ (ರಿ) ಅಮೃತನಗರ ನಡೆಸಿಕೊಟ್ಟಿದ್ದು ರಾಜೇಶ್ ಶೆಟ್ಟಿ ಹಿರಿಯ ವಿಭಾಗಿಯ ಅಧಿಕಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಪ್ರವೀಣ್ ಚಂದ್ರ ಆಳ್ವ ತಿರುವೈಲು ಗುತ್ತು, ವಿರೋಧ ಪಕ್ಷದ ನಾಯಕರು, ಮಂಗಳೂರು ಮಹಾನಗರ ಪಾಲಿಕೆ ಹೇಮಲತಾ ರಘು ಸಾಲಿಯಾನ್ ಸದಸ್ಯರು, ತಿರುವೈಲು ವಾರ್ಡ್ , ಮಂಗಳೂರು ಮಹಾನಗರ ಪಾಲಿಕೆ ರಾಜೇಶ್ ಕೊಟ್ಟಾರಿ, ಅಧ್ಯಕ್ಷರು, ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರ, ರಾಜಕುಮಾರ್ ಶೆಟ್ಟಿ , ಉಪಾಧ್ಯಕ್ಷರು, ಪೌರ ಸಮಿತಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರ ಸಮಿತಿಯ ಅಧ್ಯಕ್ಷರಾದ ಲಕ್ಷ್ಮಣ್ ಶೆಟ್ಟಿಗಾರ್ ವಹಿಸಿದ್ದರು. ವೈದ್ಯಕೀಯ ಶಿಬಿರವನ್ನು ಡಾ. ಕಾರ್ತಿಕ್ ರೈ ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ತಮ್ಮ ತಂದೆಯ ಸವಿ ನೆನಪಿಗಾಗಿ ಬಸ್ ತಂಗುದಾಣನವನ್ನು ಕೊಡುಗೆಯಾಗಿ ನೀಡಿದ ರಾಜಕುಮಾರ ಶೆಟ್ಟಿ ಅವರನ್ನು ಹಾಗೂ ಈ ಕಾರ್ಯಕ್ರಮಕ್ಕೆ ಸಹಕರಿಸಿದ ಹಲವು ಮಹನೀಯರನ್ನು ಸನ್ಮಾನಿಸಲಾಯಿತು.

 

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!