ಮುಲ್ಕಿ: ಶಿಮಂತೂರು ಶ್ರೀ ಆದಿ ಜನಾರ್ಧನ ಸೇವಾ ಯುವಕ ವೃಂದದ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ ಶ್ರೀ ಆದಿ ಜನಾರ್ಧನ ದೇವಸ್ಥಾನದ ಹೊರಾಂಗಣದಲ್ಲಿ ನಡೆಯಿತು.
ಸಮಾರೋಪ ಸಮಾರಂಭದಲ್ಲಿ ಕಿಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಶೆಟ್ಟಿ ಮಾತನಾಡಿ ಯುವ ಜನಾಂಗ ಕ್ರೀಡೆಯ ಜೊತೆಗೆ ಧಾರ್ಮಿಕ ಮನೋಭಾವದ ಮೂಲಕ ಶಿಸ್ತು ಸಂಸ್ಕಾರ ಸಂಸ್ಕೃತಿ ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಿ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸೀತಾರಾಮ ಭಟ್, ಸುಧನ್ವ ಭಟ್, ದೇವಸ್ಥಾನದ ಮಾಜೀ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಶ್ರೀ ಆದಿ ಜನಾರ್ದನ ಸೇವಾ ಯುವಕ ವೃಂದದ ಅಧ್ಯಕ್ಷ ದೀಪಕ್ ಮತ್ತಿತರರು ಉಪಸ್ಥಿತರಿದ್ದರು. ಗೋಪಾಲ್ ಶಿಮಂತೂರು ನಿರೂಪಿಸಿದರು
ಬಳಿಕ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…