ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಚಲನಚಿತ್ರ ಸಂಗೀತ ಕ್ಷೇತ್ರದ ದಿಗ್ಗಜ ಗುರುಕಿರಣ್ ಶೆಟ್ಟಿರವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅದ್ವಿತೀಯ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಶೆಟ್ಟಿ ಅವರಿಗೆ  ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.

 

ಕಲೆ, ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ ಈ ಗೌರವ ಲಭಿಸಿದೆ. ಕನ್ನಡ ಚಿತ್ರರಂಗದ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗುರುಕಿರಣ್‌ ಶೆಟ್ಟಿ ಇನ್ನು ಮುಂದೆ ಡಾಕ್ಟರ್ ಗುರುಕಿರಣ್‌ ಶೆಟ್ಟಿ ಆಗಲಿದ್ದು, ಅಭಿಮಾನಿಗಳಿಗೆ ಸಂತಸ ತಂದಿದೆ.

 

ಈ ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ ಜಯಕರ ಶೆಟ್ಟಿ ಎಂ, ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಮಂತ್ರಿ ಡಾ. ಎಂ ಸಿ ಸುಧಾಕರ್, ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ ನವದೆಹಲಿ ಯ ಅಧ್ಯಕ್ಷ ಪ್ರೊ ದೀಪಕ್ ಕುಮಾರ್ ಶ್ರಿವಾತ್ಸವರವರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!