ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅದ್ವಿತೀಯ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಶೆಟ್ಟಿ ಅವರಿಗೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.
ಕಲೆ, ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ ಈ ಗೌರವ ಲಭಿಸಿದೆ. ಕನ್ನಡ ಚಿತ್ರರಂಗದ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗುರುಕಿರಣ್ ಶೆಟ್ಟಿ ಇನ್ನು ಮುಂದೆ ಡಾಕ್ಟರ್ ಗುರುಕಿರಣ್ ಶೆಟ್ಟಿ ಆಗಲಿದ್ದು, ಅಭಿಮಾನಿಗಳಿಗೆ ಸಂತಸ ತಂದಿದೆ.
ಈ ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ ಜಯಕರ ಶೆಟ್ಟಿ ಎಂ, ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಮಂತ್ರಿ ಡಾ. ಎಂ ಸಿ ಸುಧಾಕರ್, ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ ನವದೆಹಲಿ ಯ ಅಧ್ಯಕ್ಷ ಪ್ರೊ ದೀಪಕ್ ಕುಮಾರ್ ಶ್ರಿವಾತ್ಸವರವರುಗಳು ಉಪಸ್ಥಿತರಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…