ಜನ ಮನದ ನಾಡಿ ಮಿಡಿತ

Advertisement

ಓಣಂ ಹಿನ್ನೆಲೆ ಸೆ.13ರಂದು ತೆರೆಯಲಿದೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯ

ಓಣಂ ಹಬ್ಬದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಾಲವು ಸೆ. 13ರಂದು ತೆರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲನ್ನು ತೆರೆಯಲಾಗುತ್ತದೆ, ಸೆ. 17 ರಿಂದ ಐದು ದಿನಗಳ ಮಾಸಿಕ ಪೂಜೆ ನಡೆಯಲಿದೆ. ಸೆ. 21 ರಂದು ರಾತ್ರಿ 10 ಗಂಟೆಗೆ ಅಥಾಜ ಪೂಜೆ ಮತ್ತು ಹರಿವರಾಸನದ ನಂತರ ದೇವಾಲಯವನ್ನು ಮುಚ್ಚಲಾಗುತ್ತದೆ.

How Hinduism got distorted in the Sabarimala debate

ಉದಯಾಸ್ತಮಾನ ಪೂಜೆ ಮತ್ತು ಅಷ್ಟಾಭಿಷೇಕಗಳು ದೇವಾಲಯದಲ್ಲಿ ನಡೆಯಲಿರುವ ಇತರ ಧಾರ್ಮಿಕ ವಿಧಿಗಳಾಗಿವೆ. ಸಮಾರಂಭದ ನಂತರ ಅನ್ನದಾನ ಸಭಾಂಗಣದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. ಹಬ್ಬದ ದಿನಗಳಲ್ಲಿ ಕಲಭಾಭಿಷೇಕ, ಪಡಿಪೂಜೆ, ಪುಷ್ಪಾಭಿಷೇಕ ಸೇರಿದಂತೆ ವಿಶೇಷ ಆಚರಣೆಗಳು ನಡೆಯಲಿವೆ. ದೇವರ ಹೆಸರಿನಲ್ಲಿ ದೀಪದ ಮುಂದೆ ಇಟ್ಟಿರುವ ಬಾಳೆ ಎಲೆಯ ಮೇಲೆ ಸಿಹಿತಿಂಡಿಗಳು ಸೇರಿದಂತೆ ಹಬ್ಬದ ಭಕ್ಷ್ಯಗಳನ್ನು ಇಡುತ್ತಾರೆ.

 

 

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!