ಪುತ್ತೂರು: ಚಾಲಕ ಅಸ್ವಸ್ಥಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಹಿಮ್ಮುಖವಾಗಿ ಚಲಿಸಿ ತಾತ್ಕಾಲಿಕ ಅಂಗಡಿಗಳಲ್ಲಿದ್ದ ವ್ಯಕ್ತಿ ಮತ್ತು ಮಹಿಳೆಯೊಬ್ಬರು ಗಾಯಗೊಂಡ ಘಟನೆ ಕಿಲ್ಲೆ ಮೈದಾನದ ಬಳಿ ಸೆ.12ರಂದು ಮಧ್ಯಾಹ್ನ ನಡೆದಿದೆ.
ಕಿಲ್ಲೆ ಮೈದಾನದ ಒಳಗೆ ನಿಲ್ಲಿಸಲಾಗಿದ್ದ ಕಾರನ್ನು ಹೊರ ತೆಗೆಯುವ ಸಂದರ್ಭ ಚಾಲಕ ಅಸ್ವಸ್ಥಗೊಂಡಿದ್ದರು. ಈ ಸಂದರ್ಭ ಕಾರು ಹಿಮ್ಮುಖವಾಗಿ ಚಲಿಸಿ ಪಕ್ಕದಲ್ಲಿದ್ದ ತಾತ್ಕಾಲಿಕ ಅಂಗಡಿಗೆ ಡಿಕ್ಕಿಯಾಗಿದೆ. ಅಂಗಡಿಯಲ್ಲಿದ್ದ ರಮೇಶ್ ಮತ್ತು ಮಹಿಳೆಯೊಬ್ಬರಿಗೆ ಗಾಯವಾಗಿದೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರನ್ನು ಸಂಚಾರಿ ಠಾಣೆಯ ಪೊಲೀಸರು ಠಾಣೆಗೆ ಕೊಂಡೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…