ಉಡುಪಿ: ನಿವೃತ್ತ ಶಿಕ್ಷಕಿರೊಬ್ಬರು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಿಟ್ಟೂರಿನಲ್ಲಿ ನಡೆದಿದೆ.
ಹಿರಿಯ ವಕೀಲ ದಿವಂಗತ ವಿಲಿಯಂ ಪಿಂಟೋ ಅವರ ಪತ್ನಿ ರೋಸಿ ವಿಲಿಯಂ ಪಿಂಟೋ(72) ಮೃತ ಶಿಕ್ಷಕಿ. ನಿಟ್ಟೂರು ಶಾಲೆಯ ನಿವೃತ್ತ ಶಿಕ್ಷಕಿಯಾಗಿರುವ ಇವರು, ಮನೆಯಲ್ಲಿ ಒಂಟಿಯಾಗಿ ವಾಸ ಮಾಡುತ್ತಿದ್ದರು. ಮಕ್ಕಳು ಕರೆ ಮಾಡಿದಾಗ ಕರೆ ಎತ್ತದೇ ಇದ್ದರಿಂದ ಮನೆಗೆ ಬಂದು ನೋಡುವಾಗ ರೋಸಿ ಪಿಂಟೋ ಅವರು ಬಾತ್‌ರೂಮಿನಲ್ಲಿ ಕುಸಿದು ಬಿದ್ದು ಮೃತಪಟ್ಟಿರುವುದು ಕಂಡುಬಂದಿದೆ.
ಸ್ಥಳಕ್ಕೆ ನಗರ ಠಾಣಾ ಅಧಿಕಾರಿ ಪುನೀತ್ ಕುಮಾರ್ ಬಿ.ಈ., ಎಎಸ್ಸೈ ನವೀನ್ ದೇವಾಡಿಗ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…