ಜನ ಮನದ ನಾಡಿ ಮಿಡಿತ

Advertisement

ಬಿಸಿ ಬಿಸಿ ಸಮೋಸದೊಳಗೆ ಸತ್ತ ಕಪ್ಪೆ ಪತ್ತೆ; ವಿಡಿಯೋ ವೈರಲ್

ಆಹಾರ ಸುರಕ್ಷತೆ ಅತಿಮುಖ್ಯ. ಆದರೆ ಕೆಲವೊಮ್ಮೆ ನಾವು ಅದನ್ನು ತುಂಬಾ ಲಘುವಾಗಿ ಪರಿಗಣಿಸುತ್ತೇವೆ. ಹೊರಗಡೆ ಆಹಾರವನ್ನು ಸೇವಿಸುವಾಗ ಆದಷ್ಟು ಜಾಗರೂಕರಾಗಿರುವುದು ಅತ್ಯಂತ ಅಗತ್ಯ. ಇದೀಗ ವಿಡಿಯೋವೊಂದು ವೈರಲ್​ ಆಗಿದ್ದು, ಈ ವಿಡಿಯೋ ಕಂಡಾಕ್ಷಣ ಸಮೋಸಾ ಪ್ರಿಯರು ಶಾಕ್​​ ಆಗುವುದಂತೂ ಖಂಡಿತಾ.

 

ಹೌದು ರಸ್ತೆ ಬದಿಯ ಅಂಗಡಿಯೊಂದರಲ್ಲಿ ಗರಿಗರಿಯಾದ ಸಮೋಸ ಕಂಡ ವ್ಯಕ್ತಿಯೊರ್ವ ಸಮೋಸಾ ಖರೀದಿಸಿ ತಿಂದಿದ್ದಾನೆ. ಒಂದು ಬೈಟ್​​ ತಿನ್ನುವಷ್ಟರಲ್ಲಿ ಸಮೋಸದೊಳಗೆ ಸತ್ತ ಕಪ್ಪೆ ಕಂಡು ದಂಗಾಗಿ ಹೋಗಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವರದಿಗಳ ಪ್ರಕಾರ, ಉತ್ತರ ಪ್ರದೇಶದ ಗಾಜಿಯಾಬಾದ್‌ನ ಅಂಗಡಿಯೊಂದರಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

@SachinGuptaUP ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಇಂದು ಬೆಳಗ್ಗೆ(ಸೆ.12) ಹಂಚಿಕೊಂಡಿರುವ ವಿಡಿಯೋ ಈಗಾಗಲೇ 90 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಹೊರಗಡೆ ತಿನ್ನುವಾಗ ಜಾಗ್ರತೆ ವಹಿಸಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

https://x.com/SachinGuptaUP/status/1834058690628124839?ref_src=twsrc%5Etfw%7Ctwcamp%5Etweetembed%7Ctwterm%5E1834058690628124839%7Ctwgr%5E58fd85e4c8aea6a0af2bf138831bcbeee7b7712c%7Ctwcon%5Es1_c10&ref_url=https%3A%2F%2Ftv9kannada.com%2Ftrending%2Ffrog-found-inside-samosa-video-viral-on-social-media-aks-900988.html

 

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!