ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಪದವಿಪೂರ್ವ ಕಾಲೇಜುಗಳ ಮೂಡುಬಿದಿರೆ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಆಳ್ವಾಸ್‌ಗೆ ಅವಳಿ ಪ್ರಶಸ್ತಿ

 

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ರೋಟರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ರೋಟರಿ ಪದವಿ ಪೂರ್ವ ಕಾಲೇಜು ತಂಡವನ್ನು ೨-೦ ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ರೋಟರಿ ಪದವಿ ಪೂರ್ವ ಕಾಲೇಜಿನ ತಂಡವನ್ನು ೨-೧ ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!