ಜನ ಮನದ ನಾಡಿ ಮಿಡಿತ

Advertisement

ಮಾಡೂರು: ಆತ್ಮಹತ್ಯೆಗೆ ಶರಣಾದ ಯುವಕ..!

ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ   ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು, ತಾರಿಪಡ್ಡು ಬಳಿ ನಡೆದಿದೆ.

ಉಮೇಶ್ ಆಳ್ವ ಅವರ ಕಿರಿಯ ಪುತ್ರ ತಾರಿಪಡ್ಡು ನಿವಾಸಿ ಶ್ರವಣ್ ಆಳ್ವ(25) ಆತ್ಮಹತ್ಯೆಗೆ ಶರಣಾದ ಯುವಕ. ಮಧ್ಯ ರಾತ್ರಿ ಶ್ರವಣ್ ಅವರ ಅಣ್ಣ ಕೆಲಸ ಮುಗಿಸಿ ಬಂದಾಗ ಆತ ಬೆಡ್ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಶ್ರವಣ್ ಎಲೆಕ್ಟ್ರಿಷಿಯನ್ ವೃತ್ತಿ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಸ್ನೇಹಿತರ ಜೊತೆಗಿದ್ದು, ರಾತ್ರಿ ಮನೆಗೆ ಬಂದಿದ್ದ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಶ್ರವಣ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!