ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ವಿದ್ಯಾರ್ಥಿ ಸಂಘದ ಚುನಾವಣೆಯು ದಿನಾಂಕ 12 ಸೆಪ್ಟಂಬರ್ 2024 ರಂದು ನಡೆದಿದ್ದು, ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದಿಶಾಂತ್ ಎಸ್ .ಎಲ್ ಅಂತಿಮ ಬಿಎ, ಉಪಾಧ್ಯಕ್ಷರಾಗಿ ಕಲ್ಪನಾ ವೈ ಅಂತಿಮ ಬಿಎ ಹಾಗೂ ಕಾರ್ಯದರ್ಶಿಯಾಗಿ ಕಾರ್ತಿಕ್ ಯು ದ್ವಿತೀಯ ಬಿಕಾಂ ಅವರು ಆಯ್ಕೆಯಾಗಿರುತ್ತಾರೆ.
ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ ಅಭಿನಂದಿಸಿದರು. ವಿದ್ಯಾರ್ಥಿ ಸಂಘದ ಸಂಯೋಜಕ ಡಾ. ಪ್ರಸಾದ.ಯನ್ ಹಾಗೂ ಸದಸ್ಯರಾದ ಶಿವಪ್ರಸಾದ್ ಎಸ್ ಹಾಗೂ ಅಶ್ವಿನಿ ಎಸ್ ಎನ್ ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…