ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಚುಟುಕು ಚಿನ್ಮಯಿ ರಾಜ್ಯ ಪ್ರಶಸ್ತಿ; ದ.ಕ.ಜಿಲ್ಲಾ ಶಿಕ್ಷಕ ಕವಿಗಳಿಗೆ ಪ್ರಾಶಸ್ತ್ಯ

ಬಂಟ್ವಾಳ ;ರಾಜ್ಯಮಟ್ಟದ 7 ನೇ ಶಿಕ್ಷಕ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಇವರಿಗೆ ಚುಟುಕು ಚಿನ್ಮಯಿ ರಾಜ್ಯ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.

 


ಕಟೀಲ್ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಜರಗಿದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಏರ್ಪಡಿಸಲಾದ ಸಮ್ಮೇಳನದಲ್ಲಿ ದ.ಕ ಜಿಲ್ಲೆಯ ಶಿಕ್ಷಕ ಸಾಹಿತಿಗಳಾದ ಡಾ.ಸುರೇಶ ನೆಗಳಗುಳಿ ,ಮುನಿರಾಜ ರೆಂಜಾಳ ಮೂಡುಬಿದಿರೆ, ಶಾಂತಾ ಪುತ್ತೂರು,ಅಶ್ವಥ್ ಎಸ್.ಎಲ್.ಕಾರ್ಕಳ,ರವೀಂದ್ರ ಶೆಟ್ಟಿ ಬೆಳ್ತಂಗಡಿ ಕಾಸರಗೋಡಿನ ಶಿಕ್ಷಕ ಕವಿ ವಿ.ಬಿ.ಕುಳಮರ್ವ,ಉಡುಪಿಯ ವಿದ್ವಾನ್ ರಘುಪತಿ ಭಟ್
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು,ಕಟೀಲು ಹರಿನಾರಾಯಣ ಆಶ್ರಣ, ಕಚುಸಾಪ ರಾಜ್ಯ ಸಂಚಾಲಕ ಕೃಷ್ಣ ಮೂರ್ತಿ ಕುಲಕರ್ಣಿ,ಉಡುಪಿ ಜಿಲ್ಲಾಧ್ಯಕ್ಷ ಜಿ.ಯು.ನಾಯಕ,ಮೈಸೂರು ವಿಭಾಗಾಧ್ಯಕ್ಷ‌ ಕೆ.ವಿ.ರಮೇಶ್, ಸಮ್ಮೇಳನಾಧ್ಯಕ್ಷ ಶ್ರೀಕಾಂತ ಕೆ.ವಿ.ಹೊಸಕೋಟೆ, ಡಾ.ವಾಣಿಶ್ರೀ ಕಾಸರಗೋಡು ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!