ಜನ ಮನದ ನಾಡಿ ಮಿಡಿತ

Advertisement

ಎಲೆಕ್ಟ್ರೀಷಿಯನ್‌ವೋರ್ವರಿಗೆ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಮೃತ್ಯು..!

ಬಂಟ್ವಾಳ: ಎಲೆಕ್ಟ್ರೀಷಿಯನ್‌ ವೋರ್ವರಿಗೆ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ.


ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್‌ (35) ಮೃತಪಟ್ಟ ದುರ್ದೈವಿಯಾಗಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ಇವರು ಗುರುವಾರ ಸಂಜೆ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ ಮನೆಯ ಹೊರಗಡೆಯಲ್ಲುದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿದ ಪರಿಣಾಮ ಕೆಳಗೆ ಬಿದ್ದು ಗಾಯಗೊಂಡಿದ್ದರೆನ್ನಲಾಗಿದೆ.
ತಕ್ಷಣ ಸ್ಥಳದಲ್ಲಿದ್ದವರು ಗಾಯಾಳುವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ದೇವದಾಸ್ ರವರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.
ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Leave a Reply

Your email address will not be published. Required fields are marked *

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

error: Content is protected !!