ಜನ ಮನದ ನಾಡಿ ಮಿಡಿತ

Advertisement

ಯಕೃತ್ ದಾನ ಮಾಡಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ಉಪನ್ಯಾಸಕಿ..!

ಉಡುಪಿ: ಸಂಬಂಧಿಕರೊಬ್ಬರ ಜೀವ ಉಳಿಸಲು ಹೋಗಿ ಉಪನ್ಯಾಸಕಿಯೋರ್ವರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ವರದಿಯಾಗಿದೆ.

ಕುಂದಾಪುರ ತಾಲೂಕಿನ ಕೊಟೇಶ್ವರದ ಅರ್ಚನಾ ಕಾಮತ್ (34) ಮೃತಪಟ್ಟ ಮಹಿಳೆ. ಇವರು 69 ವರ್ಷದ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿಗೆ ದಾನಿಯಾಗಲು ಬಯಸಿದ್ದರು. ಯಕೃತ್ ದಾನ ಮಾಡಲು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಸೋಂಕಿಗೆ ತುತ್ತಾಗಿ ತನ್ನ ಜೀವವನ್ನೇ ಕಳೆದುಕೊಂಡಿದ್ದಾರೆ‌.
ಸದಾ ಸಮಾಜಮುಖಿ ಚಿಂತನೆಯೊಂದಿಗೆ ಅರ್ಚನಾ ಕಾಮತ್ ಸಕ್ರಿಯರಾಗಿದ್ದರು. ಮೃತರು ಪತಿ ಸಿಎ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ. ಅರ್ಚನಾ ಅವರ ಅಕಾಲಿಕ ನಿಧನದಿಂದ ಸಂಬಂಧಿಕರು, ಆತ್ಮಣಿಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!