ಜನ ಮನದ ನಾಡಿ ಮಿಡಿತ

Advertisement

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಖಾಸಗಿ ಬಸ್: ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರು..!!

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ವೊಂದು ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಕಾಪುವಿನ ಉಳಿಯಾರಗೋಳಿ ಬಳಿ ಇಂದು  ಸಂಭವಿಸಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಉಡುಪಿ – ಶಿರ್ವ ನಡುವೆ ಸಂಚರಿಸುತ್ತಿದ್ದ ಮಿಲಾನ್ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಸರಿದು ನಿಂತಿದೆ. ತಕ್ಷಣವೇ ಸ್ಥಳೀಯರು ಕಾರ್ಯಾಚರಣೆ ನಡೆಸಿ, ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಅಪಘಾತದ ರಭಸಕ್ಕೆ ಬಸ್ ಮುಂಭಾಗಕ್ಕೆ ಹಾನಿಯಾಗಿದೆ. ಕಾಪು ಪೋಲಿಸರು ಸ್ಥಳಕ್ಕೆ ಬಂದು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!