ಜನ ಮನದ ನಾಡಿ ಮಿಡಿತ

Advertisement

ಪುತ್ತೂರು; ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ನೇತೃತ್ವದಲ್ಲಿ, ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಹಾಗೂ ಯುವ ಮೋರ್ಚಾ ನಗರ ಮಂಡಲ ವತಿಯಿಂದ ನಮ್ಮ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಪುತ್ತೂರು ರೋಟರಿ ಬ್ಲಡ್ ಬ್ಯಾಂಕ್ ನಲ್ಲಿ ನಡೆಯಿತು.

 

ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಭಾರತೀಯ ಜನತಾ ಪಾರ್ಟಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ ಉಜಿರೆಮಾರ್ ಹಾಗೂ ನಗರ ಮಂಡಲದ ಅಧ್ಯಕ್ಷರಾದ ಶಿವಕುಮಾರ್ ಕಲ್ಲಿಮರ್ ನಗರಸಭಾ ಅಧ್ಯಕ್ಷೆ ಲೀಲಾವತಿ ಕೃಷ್ಣ ನಗರ.ಗ್ರಾಮಾಂತರ ಮಂಡಲದ ಯುವ ಮೋರ್ಚಾ ಅಧ್ಯಕ್ಷ ಶಿಶಿರ್ ಪೆರ್ವೋಡಿ, ನಗರ ಮಂಡಲದ ಯುವ ಮೋರ್ಚಾ ಅಧ್ಯಕ್ಷ ನಿತೀಶ್ ಕಲ್ಲೆಗ ಹಾಗೂ ಮಾಜಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ರಕ್ತದಾನ ಶಿಬಿರದ ಸಂಚಾಲಕರಾದ ಪುರುಷೋತ್ತಮ ಮುಂಗ್ಲಿಮನೆ, ಮತ್ತು ಭಾರತೀಯ ಜನತಾ ಪಾರ್ಟಿ ಗ್ರಾಮಾಂತರ ಮಂಡಲ ಹಾಗೂ ನಗರಮಂಡಲದ. ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!