ಪ್ರಪಂಚದಾದ್ಯ0ತ ತಿರುಪತಿ ವೆಂಕಟರಮಣನ ಮೇಲೆ ಅತೀವ ಭಕ್ತಿ ಭಾವ ಇದ್ದು ಅಲ್ಲಿಯ ಪ್ರಸಾದವನ್ನು ತಿರುಪತಿ ದೇವರ ಪ್ರತೀಕದಂತೆ ನೋಡುತ್ತಾರೆ. ಪ್ರಸಾದವನ್ನು ದನದ ಕೊಬ್ಬು ಮತ್ತು ಮೀನಿನೆಣ್ಣೆ ಉಪಯೋಗಿಸಿ ತಯಾರಿಸಿರುವುದು ಸಮಸ್ತ ಹಿಂದೂ ಸಮಾಜಕ್ಕೆ ಅತೀವ ನೋವು ತಂದಿದೆ.
ಇದನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ. ಇದಕ್ಕೆ ಕಾರಣಕರ್ತರಾಗಿದ್ದ ಹಿಂದಿನ ಮುಖ್ಯಮಂತ್ರಿ ಜಗನ್‌ರವರ ಸರಕಾರದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆಂದು ಸಿ ಬಿ ಐ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷದ್ ಅಗ್ರಹಿಸಿದ್ದಾರೆ.ಈ ವಿಚಾರವನ್ನು ಬೆಳಕಿಗೆ ತಂದಿರುವ ಹಾಗೂ ಬದಲಾವಣೆ ತಂದು ದೇವರಿಗೆ ಶುದ್ಧ ಲಾಡು ಅರ್ಪಿಸಲು ವ್ಯವಸ್ಥೆ ಮಾಡಿದ ಈಗಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ವಿಶ್ವ ಹಿಂದೂ ಪರಿಷದ್ ಸಲ್ಲಿಸಿದೆ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ
ಶರಣ್ ಕುಮಾರ ಪಂಪವೆಲ್ ಹೇಳಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…