ಜನ ಮನದ ನಾಡಿ ಮಿಡಿತ

Advertisement

ಹೊಟೇಲ್ ಉದ್ಯಮಿ, ಕಡಲಕೆರೆ ಸೃಷ್ಟಿ ಮಲ್ಟಿ ಪರ್ಪಸ್ ಹಾಲ್ ನ ಮಾಲಕ ಸುರೇಶ್ ಶೆಟ್ಟಿ ನಿಧನ

ಮೂಡುಬಿದಿರೆ : ಹೊಟೇಲ್ ಉದ್ಯಮಿ, ಕಡಲಕೆರೆ ಸೃಷ್ಟಿ ಮಲ್ಟಿ ಪರ್ಪಸ್ ಹಾಲ್ ನ ಮಾಲಕ ಸುರೇಶ್ ಶೆಟ್ಟಿ ಅವರು ಅನಾರೋಗ್ಯದಿಂದ  ನಿಧನ ಹೊಂದಿದ್ದಾರೆ.


ಅಲಂಗಾರು ಬಂಗೇರಬೆಟ್ಟು ನಿವಾಸಿಯಾಗಿರುವ ಸುರೇಶ್ ಶೆಟ್ಟಿ ಅವರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಕೆಲವು ದಿನಗಳ ಹಿಂದೆ ಅಸೌಖ್ಯಕ್ಕೊಳಗಾದ ಅವರು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅಲಂಗಾರ್ ಪೇಟೆಯಲ್ಲಿ ವರ್ತಕರು ಪೇಟೆಯ ಅಂಗಡಿಗಳನ್ನು ಬಂದ್ ಮಾಡಿ ಸಂತಾಪ ಸೂಚಿಸಿದ್ದಾರೆ. ಅಭಿಮಾನಿ ಬಂಧುಗಳು ಶೋಕ ವ್ಯಕ್ತಪಡಿಸಿದ್ದಾರೆ.

ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಕಾಂಗ್ರೆಸ್ ಮುಖಂಡ ಮಿಥುನ್ ರೈ, ಬಿಜೆಪಿ ಮುಖಂಡ ಸುದರ್ಶನ ಎಂ. ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!