ಜನ ಮನದ ನಾಡಿ ಮಿಡಿತ

Advertisement

ಬೈಂದೂರಿನ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

ಉಡುಪಿ: ಬೈಂದೂರಿನ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ (85) ಅವರು ಶುಕ್ರವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು.

 


ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ‌ ಅವರು, ಬೆಂಗಳೂರಿನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು.

ಇವರು 2008ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಅದಕ್ಕೂ ಮೊದಲು ಎರಡು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಸ್ನಾತಕೋತ್ತರ ಪದವಿಧದರಾಗಿರುವ ಇವರು ಉದ್ಯಮಿಯಾಗಿ ಹೆಸರು ಗಳಿಸಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!