ಪುತ್ತೂರು: ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಬಲ್ನಾಡು ಉಜುರುಪಾದೆ ನಿವಾಸಿ ಅಖಿಲೇಶ್ ಪಿಸ್ತೂಲು ತೋರಿಸಿ ಬೆದರಿಸಿದ ಆರೋಪಿ ಯಾಗಿದ್ದು, ಎಸ್.ಬಿ.ಐ ಬ್ಯಾಂಕ್ ನಿಂದ 2 ಕೋಟಿ ಸಾಲ ಪಡೆದಿದ್ದ ಅಖಿಲೇಶ್ ಪತ್ನಿ ಕೀರ್ತಿ ಅಖಿಲೇಶ್ ಸಾಲ ಮರುಪಾವತಿಸದೆ NPA ಆಗಿದ್ದರು.
ಹಲವು ಬಾರಿ ವಕೀಲರ ಮೂಲಕ ಬ್ಯಾಂಕ್ ಮ್ಯಾನೇಜರ್ ನೋಟೀಸ್ ಕಳಿಸಿದ್ದರು. ಈ ಸಂಬಂಧ ಮೇಲಾಧಿಕಾರಿಗಳ ಆದೇಶದಂತೆ ಅಖಿಲೇಶ್ ಮನೆಗೆ ಬ್ಯಾಂಕ್ ಮ್ಯಾನೇಜರ್ ತೆರಳಿಸದ್ದಾರೆ. ಮನೆಗೆ ಬಂದ ಹಿನ್ನಲೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳಿಗೆ ಜೀವ ಬೆದರಿಕೆ ಹಾಕಿ ಮನೆಯಲ್ಲಿದ್ದ ಪಿಸ್ತೂಲ್ ನಿಂದ ಕೊಲೆ ಮಾಡುವ ಬೆದರಿಕೆ ಅಖಿಲೇಶ್ ಹಾಕಿದ್ದಾರೆ.
ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದ ಕಾಕ್‌ಪಿಟ್‌ನಲ್ಲಿ ಸಹ ಪೈಲಟ್ ನಡೆಸಿದ ಎನ್ನಲಾದ ವಿಧ್ವಂಸಕ ಕೃತ್ಯದ ಯತ್ನವನ್ನು…
ಕೊಚ್ಚಿಯಲ್ಲಿ ವಿಜೃಂಭಣೆಯ 'ಕೇರಳ-ಕರ್ನಾಟಕ ಜಾನಪದ ಉತ್ಸವ': ಸಚಿವ ಅಬ್ದುಲ್ ಗಫೂರ್ ಅವರಿಂದ ಸಾಧಕರಿಗೆ ಪ್ರಶಸ್ತಿ ಪ್ರದಾನ...! ಕುಂಬಳೆ: ಕರ್ನಾಟಕ ಗಡಿ…
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…