ಜನ ಮನದ ನಾಡಿ ಮಿಡಿತ

Advertisement

ಹೊಸಂಗಡಿ : ಅಡಿಕೆ ಎಲೆಚುಕ್ಕಿ ರೋಗದ ಸಮಗ್ರ ನಿರ್ವಹಣೆ : ರೈತರಿಗೆ ಕೃಷಿ ವಿಜ್ಞಾನಿಗಳಿಂದ ಮಾಹಿತಿ

ದಕ್ಷಿಣ ಕನ್ನಡ :ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಪ್ರತಿಷ್ಠಾನ (ರಿ ), ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ, ಹೊಸಂಗಡಿ, ಫ್ರೆಂಡ್ಸ್ ಕ್ಲಬ್ (ರಿ ) ಹೊಸಂಗಡಿ ಇವರ ಸಹಭಾಗಿತ್ವದಲ್ಲಿ, ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ  ಫ್ರೆಂಡ್ಸ್ ಕ್ಲಬ್ ಸಭಾಭವನ, ಹೊಸಂಗಡಿಯಲ್ಲಿ ನಡೆಯಿತು.
ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಬಗ್ಗೆ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ.ಕೇದಾರನಾಥ ಮತ್ತು ತೋಟಗಾರಿಕಾ ವಿಜ್ಞಾನಿ ಡಾ. ರಶ್ಮಿ ಇವರು ರೈತರಿಗೆ ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯ ಗ್ರಾಮದ ಸಮಿತಿ, ಹೊಸಂಗಡಿ ಗ್ರಾಮ ಇದರ ಅಧ್ಯಕ್ಷರು ಮತ್ತು ಕಾರ್ಯಕ್ರಮ ಸಂಯೋಜಕರಾದ ಶ್ರೀ ಹರಿಪ್ರಸಾದ್. ಪಿ. ವಹಿಸಿ, ಪ್ರಸ್ತಾವನೆ ಯೊಂದಿಗೆ ಸ್ವಾಗತ ಮತ್ತು ಧನ್ಯವಾದವಿತ್ತರು.
ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆಯ ಮುಂಚೂಣಿ ಪ್ರಾತ್ಯಕ್ಷಿಕೆ 2024 – 25 ಸಾಲಿನಲ್ಲಿ ಸುಮಾರು 10 ರೈತರನ್ನು ಆಯ್ಕೆ ಮಾಡಿ ಅವರಿಗೆ ಅಡಿಕೆ ಎಲೆ ಚುಕ್ಕಿ ರೋಗದ ನಿರ್ವಹಣೆಗಾಗಿ ಪರಿಕರಗಳನ್ನು ನೀಡಲಾಯಿತು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!