ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.