ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಮಸೀದಿ ಜಂಕ್ಷನ್ ಬಳಿ ಕಾರು ಮತ್ತು ರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದುಕೊಂಡು ರಿಕ್ಷಾ ಚಾಲಕ ಸಹಿತ ಇಬ್ಬರು ಗಾಯಗೊಂಡ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ರಿಕ್ಷಾ ಚಾಲಕ ಪೂರ್ಣೇಶ್ ಮತ್ತು ಪ್ರಯಾಣಿಕ ನೂರ್ಸಾಹೇಬ್ ಗಾಯಗೊಂಡವರು. ಕೇರಳದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಕಾಪು ಪೇಟೆಯಿಂದ ಪೊಲಿಪು ಕಡೆಗೆ ತೆರಳುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.
ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…