ಜನ ಮನದ ನಾಡಿ ಮಿಡಿತ

Advertisement

ವಾಹನ ಸವಾರನಿಗೆ ಕಚ್ಚಿದ ದ್ವಿಚಕ್ರ ವಾಹನದ ಸೀಟಿನ ಕೆಳಗಡೆ ನುಸುಳಿ ಕೂತಿದ್ದ ಕನ್ನಡಿ ಹಾವು…!

ಕೈಕಂಬ: ದ್ವಿಚಕ್ರ ವಾಹನದ ಸೀಟಿನ ಕೆಳಗಡೆ ನುಸುಳಿ ಕೂತಿದ್ದ ಕನ್ನಡಿ ಹಾವು ವಾಹನ ಸವಾರನಿಗೆ ಕಚ್ಚಿದ ಘಟನೆ ಕುಪ್ಪೆಪದವಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.  ಸವಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಪ್ಪೆಪದವಿನನಲ್ಲಿ ಸೈಬರ್‌ ಸೆಂಟರ್‌ ನಡೆಸುತ್ತಿರುವ ಇಮ್ತಿಯಾಜ್‌ ಅವರು ಹಾವು ಕಡಿತಕ್ಕೆ ಒಳಗಾದವರು. ಅವರು ಸೆ. 27ರಂದು ರಾತ್ರಿ ಕೆಲಸ ಮುಗಿಸಿ ಮಸೀದಿಗೆ ಹೋಗಿ ಅಲ್ಲಿಂದ ಮನೆಗೆ ತೆರಳಲು ತನ್ನ ಎಲೆಕ್ಟ್ರಿಕ್‌ ಸ್ಕೂಟರ್‌ ಬಳಿ ಬಂದು ಸ್ಕೂಟರ್‌ನ ಸೀಟ್‌ ತೆರೆದು ಕಾಗದ ಪತ್ರಗಳನ್ನು ಇಡುವ ಸಂದರ್ಭದಲ್ಲಿ ಸೀಟಿನ ಕೆಳಗಡೆಯಿದ್ದ ಹಾವು ಬೆರಳಿಗೆ ಕಚ್ಚಿತ್ತು. ಇಮ್ತಿಯಾಜ್‌ ಅವರನ್ನು ತತ್‌ಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!