ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘ ರಿ. ಬೆಂಗಳೂರು ಇವರ ವತಿಯಿಂದ “”ಪರಿವರ್ತನ ಶ್ರೀ”” 2024 ಪ್ರಶಸ್ತಿಯನ್ನು ಶ್ರೀ ನಾರಾಯಣ ಗುರು ವೈದಿಕ ಸಮಿತಿ ರಿ. ಮಂಗಳೂರು ಇವರಿಗೆ ಬೆಂಗಳೂರು ಟೌನ್ ಹಾಲ್ ನಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿ ಉತ್ಸವದ ಹಾಗೂ ರಾಜ್ಯ ಮಟ್ಟದ ಮಹಿಳಾ ಸಮಾವೇಶದ ಕಾರ್ಯಕ್ರಮದಲ್ಲಿ ಗಣ್ಯತಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.




