ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಒಕ್ಕೂಟದ ಪಧಾದಿಕಾರಿಗಳ ಸಮಾವೇಶ ಕಾರ್ಯಕ್ರಮವು ಕಡಬ ಅನುಗ್ರಹ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉಧ್ಘಾಟಿಸಿದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕರಾವಳಿ ಪ್ರದೇಶಿಕ ವ್ಶಾಪ್ತಿಯ ಉಡುಪಿ ಪ್ರಾದೇಶಿಕ ಕಛೇರಿ ಪ್ರಾದೇಶಿಕ ನಿರ್ಧೇಶಕರಾದ ದುಗ್ಗೇಗೌಡ ರವರು ಮಾತನಾಡಿ ಸೇವಾ ಮನೊಬಾವನೆಯಲ್ಲಿ ಕೆಲಸನಿರ್ವಹಿಸುತ್ತಿರುವ ಕಡಬ ತಾಲೂಕಿನ ಒಕ್ಕೂಟಗಳ ಅಧ್ಶಕ್ಷರುಗಳು ಪಧಾದಿಕಾರಿಗಳು ಉಪಸಮಿತಿ ಸದಸ್ಶರುಗಳು ಧರ್ಮಸ್ಥಳ ದ ದರ್ಮಾಧಿಕಾರಿಗಳ ಆಶಯದ ಗ್ರಾಮಾಭಿವೃಧ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಸೇವಾ ಮನೊಭಾವನೆಯಿಂದ ಒಕ್ಕೂಟದ ವ್ಶಾಪ್ತಿಯಲ್ಲಿ ಸಮರ್ಪಕವಾಗಿ ಅನುಷ್ಟಾನಿಸಿರುವುದು ಶ್ಲಾಘನೀಯ.ನಿಮ್ಮೆಲ್ಲರ ಪ್ರಯತ್ನದಿಂದ ಕರಾವಳಿ ಪ್ರಾದೇಶಿಕ ಕಛೇರಿಯು ರಾಜ್ಶದಲ್ಲಿಯೇ ಗುರುತಿಸುವ ಚಾಂಪಿಯನ್ ಆಪ್ ದಿ ಚಾಂಪ್ಶನ್ ಪ್ರಶಸ್ತಿಯನ್ನು ಪೂಜ್ಶ ವೀರೇಂದ್ರ ಹೆಗ್ಗಡೆಯವರಿಂದ ಪಡೆದುಕೊಳ್ಳುವಲ್ಲಿ ಸಹಕಾರಿ ಯಾಗಿದೆ.
ಉತ್ತಮ ಕೆಲಸಗಳನ್ನು ಮಾಡುವಾಗ ಒಂದಷ್ಟು ಅಪಸ್ವರಗಳು, ವಿರೋಧಗಳು ಬರಬಹುದು ಅದನ್ನೆಲ್ಲಾ ಮೇಟ್ಟಿನಿಂತು ಸಾಧನೆ ಮಾಡಿದರೆ ಮಾತ್ರ ಗುರಿತಿಸಿಕೊಳ್ಳಲು ಸಾಧ್ಶವಾಗುತ್ತದೆ. ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯು ಕಾನೂನು ಬದ್ದವಾಗಿ ಬ್ಶಾಂಕ್ ನ ಸಹಬಾಗಿತ್ವದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದು ವ್ಶವಹಾರಿಕವಾಗಿ ಯಾವುದೇ ಕಾರ್ಯಕ್ರಮಗಳಲ್ಲಿ ಗೊಂದಲಗಳು ಬೇಡ..ಸ್ವಸಹಾಯ ಸಂಘಗಳ ಆರ್ಥಿಕ ನಿರ್ವಹಣೆಯು ಬ್ಶಾಂಕ್ ನ ನಿಯಮಗಳಿಗೆ ಬದ್ದವಾಗಿಯೇ ನಡೆಯುತ್ತದೆ. ಹಾಗೂ ಧರ್ಮಸ್ಥಳ ಕ್ಷೇತ್ರಕ್ಕೆ .ಕ್ಷೇತ್ರದ ಮಂಜುನಾಥಸ್ವಾಮಿಗೆ ಬದ್ದವಾಗಿ ಕೆಲಸನಿರ್ವಹಿಸಿದಲ್ಲಿ ಸ್ವಾಮಿಯ ಅನುಗ್ರಹ ಪ್ರತೀ ಕುಟುಂಬಕ್ಕೆ ಶಕ್ತಿಯನ್ನು ನೀಡುತ್ತದೆ ಎಂದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…