ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್ ನಿರ್ವಾಹಕನಿಗೆ ಚಾಕು ಇರಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹಲ್ಲೆ ಮತ್ತು ಬೆದರಿಕೆ ಘಟನೆ ನಡೆದಿದೆ. ಪ್ರಯಾಣಿಕ ಬಿಎಂಟಿಸಿ ಬಸ್ ನಿರ್ವಾಹಕ ಮತ್ತು ಚಾಲಕನಿಗೆ ಸ್ಕ್ರೂಡ್ರೈವರ್ ತೋರಿಸಿ ಬೆದರಿಕೆ ಹಾಕಿದ್ದಾನೆ.