ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ೨೦ ವರ್ಷದ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ನಡೆದಿದೆ.
ಪಾರಿಸ್ (20) ಆತ್ಮಹತ್ಯೆಗೆ ಶರಣಾದ ಯುವಕ, ಪಾರಿಸ್ ತನ್ನ ಮನೆಯಲ್ಲಿ ನೇಣಿಗೆ ಹಾಕಿಕೊಂಡು ಆತ್ಮಹತ್ಯೆಗೆ
ಶರಣಾಗಿದ್ದಾನೆ. ಚಾಲಕನಾಗಿ ದುಡಿಯುತ್ತಿದ್ದ ಪಾರಿಸ್‌ನ ಆತ್ಮಹತ್ಯೆಗೆ ಸ್ಪಷ್ಟ ಕಾರಣಗಳು ತಿಳಿದುಬಂದಿಲ್ಲ. ಮೂಡುಬಿದಿರೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.



