ಜನ ಮನದ ನಾಡಿ ಮಿಡಿತ

Advertisement

ಕೂಳೂರಿನಲ್ಲಿ ಮುಮ್ತಾಝ್ ಅಲಿ ಮೃತದೇಹ ಪತ್ತೆ

ಮಂಗಳೂರು: ರವಿವಾರ ಮುಂಜಾನೆ ನಾಪತ್ತೆಯಾಗಿದ್ದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯ್ದೀನ್‌ ಬಾವಾ ಅವರ ಸಹೋದರ, ಮಿಸ್ಬಾ ಸಮೂಹ ಶಿಕ್ಷಣ ಸಂಸ್ಥೆಗಳ ಚೇರ್‌ಮನ್ ಮಮ್ತಾಜ್ ಅಲಿ ಅವರ ಮೃತದೇಹ ಪತ್ತೆಯಾಗಿದೆ.

ಕೂಳೂರು ಸೇತುವೆಯ ಕೆಳಗೆ ಮಮ್ತಾಜ್‌ ಅಲಿ ಮೃತದೇಹ ಪತ್ತೆಯಾಗಿದೆ. ರಕ್ಷಣಾ ತಂಡಗಳು ರವಿವಾರ ಬೆಳಗ್ಗಿನಿಂದ ಹುಡುಕು ಕಾರ್ಯಾಚರಣೆ ನಡೆಸುತ್ತಿದ್ದವು.

 

ಮಮ್ತಾಜ್‌ ಅವರು ರವಿವಾರ ಮುಂಜಾನೆ ಹೊಚ್ಚ ಹೊಸ ಬಿಎಂಡಬ್ಲ್ಯು ಕಾರು ಕೂಳೂರು ಸೇತುವೆಯ ಬಳಿ ಅಪಘಾತಕ್ಕೊಳಗಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೊಬೈಲ್‌, ಕಾರಿನ ಕೀ ಅಲ್ಲಿಯೇ ಇದ್ದ ಕಾರಣ ಆತ್ಮಹತ್ಯೆ ಮಾಡಿರುವ ಶಂಕೆಯಲ್ಲಿ ಹುಡುಕಾಟ ಆರಂಭಿಸಲಾಗಿತ್ತು.

ಸೇತುವೆ ಆಸುಪಾಸಿನಲ್ಲಿ ಮುಳುಗುತಜ್ಞ ಈಶ್ವರ ಮಲ್ಪೆ ಸಹಿತ 7 ಸ್ಕೂಬಾ ಡೈವರ್‌ಗಳು, ಎನ್‌ಡಿಆರ್‌ಎಫ್‌ ತಂಡ ಹುಡುಕಾಟ ನಡೆಸುತ್ತಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!