ಮಂಗಳೂರು: ರವಿವಾರ ಮುಂಜಾನೆ ನಾಪತ್ತೆಯಾಗಿದ್ದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸಹೋದರ, ಮಿಸ್ಬಾ ಸಮೂಹ ಶಿಕ್ಷಣ ಸಂಸ್ಥೆಗಳ ಚೇರ್‌ಮನ್ ಮಮ್ತಾಜ್ ಅಲಿ ಅವರ ಮೃತದೇಹ ಪತ್ತೆಯಾಗಿದೆ.
ಕೂಳೂರು ಸೇತುವೆಯ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ರಕ್ಷಣಾ ತಂಡಗಳು ರವಿವಾರ ಬೆಳಗ್ಗಿನಿಂದ ಹುಡುಕು ಕಾರ್ಯಾಚರಣೆ ನಡೆಸುತ್ತಿದ್ದವು.
ಮಮ್ತಾಜ್ ಅವರು ರವಿವಾರ ಮುಂಜಾನೆ ಹೊಚ್ಚ ಹೊಸ ಬಿಎಂಡಬ್ಲ್ಯು ಕಾರು ಕೂಳೂರು ಸೇತುವೆಯ ಬಳಿ ಅಪಘಾತಕ್ಕೊಳಗಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೊಬೈಲ್, ಕಾರಿನ ಕೀ ಅಲ್ಲಿಯೇ ಇದ್ದ ಕಾರಣ ಆತ್ಮಹತ್ಯೆ ಮಾಡಿರುವ ಶಂಕೆಯಲ್ಲಿ ಹುಡುಕಾಟ ಆರಂಭಿಸಲಾಗಿತ್ತು.
ಸೇತುವೆ ಆಸುಪಾಸಿನಲ್ಲಿ ಮುಳುಗುತಜ್ಞ ಈಶ್ವರ ಮಲ್ಪೆ ಸಹಿತ 7 ಸ್ಕೂಬಾ ಡೈವರ್‌ಗಳು, ಎನ್‌ಡಿಆರ್‌ಎಫ್ ತಂಡ ಹುಡುಕಾಟ ನಡೆಸುತ್ತಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…