ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ: ರಸ್ತೆ ವಿಭಜಕಕ್ಕೆ ದ್ವಿಚಕ್ರ ವಾಹನ ಡಿಕ್ಕಿ – ಸವಾರ ಮೃತ್ಯು

ಗುರುವಾಯನಕೆರೆ ಶಕ್ತಿನಗರ ಬಳಿ ರಸ್ತೆ ವಿಭಜಕಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (30) ಎಂದು ಗುರುತಿಸಲಾಗಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೇಂಟರ್ ಆಗಿದ್ದ ಸುಧೀಶ್ ಗುರುವಾರ ಉಪ್ಪಿನಂಗಡಿಯಿಂದ ಮನೆಗೆ ಮರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಡಿವೈಡರ್‌ನಲ್ಲಿದ್ದ ಎರಡು ದೀಪಗಳಿಗೂ ಹಾನಿಯಾಗಿದೆ. ಸುಧೀಶನ ತಲೆಗೆ ತೀವ್ರ ಪೆಟ್ಟಾಗಿದ್ದು, ತಕ್ಷಣ ಸಾವನ್ನಪ್ಪಿದ್ದಾನೆ.

ಅವರು ತಂದೆ, ಇಬ್ಬರು ಸಹೋದರಿಯರು ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ.

 

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!