ಜನ ಮನದ ನಾಡಿ ಮಿಡಿತ

Advertisement

ಉದನೆ ಸಮೀಪ ಪ್ರಪಾತಕ್ಕೆ ಉರುಳಿದ ಬಸ್ – ಚಾಲಕ ಭರತ್‌ ಮೃತ್ಯು !

ಪುತ್ತೂರು: ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್‌ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಅ.12 ರ ನಸುಕಿನ ಜಾವ ನಡೆದ ಬಗ್ಗೆ ವರದಿಯಾಗಿದೆ.

ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ ಫಲಕವಿರುವ ಬಸ್ ಎಂಜಿರ ದಲ್ಲಿ ಚಾಲಕನ ತಪ್ಪಿ ಪ್ರಪಾತಕ್ಕೆ ಉರುಳಿದೆ. ಘಟನೆಯಿಂದ ಚಾಲಕ ಭರತ್‌ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!