ಪುತ್ತೂರು: ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಅ.12 ರ ನಸುಕಿನ ಜಾವ ನಡೆದ ಬಗ್ಗೆ ವರದಿಯಾಗಿದೆ.
ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ ಫಲಕವಿರುವ ಬಸ್ ಎಂಜಿರ ದಲ್ಲಿ ಚಾಲಕನ ತಪ್ಪಿ ಪ್ರಪಾತಕ್ಕೆ ಉರುಳಿದೆ. ಘಟನೆಯಿಂದ ಚಾಲಕ ಭರತ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…