ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ರಾಷ್ಟ್ರೀಯ ಹೆದ್ದಾರಿ ಮೂಲ್ಕಿ ಇಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಸಭಾಭವನದ ಕಾಮಗಾರಿಯ ಕುರಿತು ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರ ಆಶಯದಂತೆ ಇಂದು ವಿಜಯದಶಮಿಯ ಶುಭದಿನದಂದು ಆಯುಧ ಪೂಜೆ ಮಾಡಿ ಸ್ಥಳ ಶುದ್ಧಿಕರಣ ಮಾಡುವ ಮೂಲಕ ಎರಡನೇ ಹಂತದ ಕಾಮಗಾರಿಯು ಸುಸೂತ್ರವಾಗಿ ನಡೆಯಲಿ ಎಂದು ಪ್ರಾರ್ಥಿಸಲಾಯಿತು.
ಪೂಜೆಯಲ್ಲಿ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ, ಇಂಜಿನಿಯರ್ ಜೀವನ್ ಕೆ. ಶೆಟ್ಟಿ ಮೂಲ್ಕಿ,ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ ಇವರುಗಳು ಉಪಸ್ಥಿತರಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…