ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ – ಮುಲ್ಕಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಮುಲ್ಕಿ: ದೇಶದ ಸಂವಿಧಾನದ ಚೌಕಟ್ಟುಗಳನ್ನು ಮೀರಿ ಉದ್ದೇಶ ಪೂರಿತವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರವರ ವಿರುದ್ಧ ಬಿಜೆಪಿ ನಡೆಸುತ್ತಿರುವ ದ್ವೇಷ ರಾಜಕಾರಣವನ್ನು ಖಂಡಿಸಿ ಮುಲ್ಕಿ ನಗರ ಪಂಚಾಯತ್ ಬಳಿ ಮೌನ ಪ್ರತಿಭಟನೆ ನಡೆಯಿತು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್, ಮುಲ್ಕಿ ಕೆಪಿಸಿಸಿ ಸದಸ್ಯರಾದ ವಸಂತ ಬರ್ನಾಡ್, ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮೂಡಬಿದ್ರೆ ಕೆಪಿಸಿಸಿ ಸದಸ್ಯರಾದ ಚಂದ್ರಹಾಸ ಸನಿಲ್, ವಕ್ತಾರ ರಾದ ರಾಜೇಶ್ ಕಡಲ ಕೆರೆ, ನಗರ ಪಂಚಾಯತ್ ಸದಸ್ಯರಾದ ಯೋಗೀಶ್ ಕೋಟ್ಯಾನ್, ಪುತ್ತುಭಾವ, ಮಂಜುನಾಥ ಕಂಬಾರ, ಮಹೇಶ್ ಮುನ್ನ ಸೇವಾದಳದ ಧರ್ಮಾನಂದ ಶೆಟ್ಟಿಗಾರ್ ಭೀಮಶಂಕರ್ ಆರ್ ಕೆ, ಮಹಿಳಾ ಕಾಂಗ್ರೆಸ್ ಪದ್ಮಾವತಿ ಶೆಟ್ಟಿ, ನಾಯಕರುಗಳಾದ ಪ್ರಮೋದ್ ಕುಮಾರ್ ಗೋಪಿನಾಥ್ ಪಡಂಗ ,ಉಲ್ಲಾಸ್ ಶೆಟ್ಟಿ, ದೀಪಕ್ ಪೆರ್ಮೊದೆ, ಅಬ್ದುಲ್ ಖಾದರ್, ಅನಿಲ್ ಪೂಜಾರಿ ಸಸಿಹಿತ್ಲು ಜನಾರ್ಧನ್ ಬಂಗೇರ ನೆಲ್ಸನ್ ಲೋಬೋ, ಎಕ್ಕಾರು ಮೋನಪ್ಪ ಶೆಟ್ಟಿ, ಬಶೀರ್ ಕುಳಾಯಿ ಮೊದಲಾದವರಿದ್ದರು

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!