ಜನ ಮನದ ನಾಡಿ ಮಿಡಿತ

Advertisement

ಸಂಡೂರು ತಾಲೂಕಿನ ನಾರಿಹಳ್ಳ ಕಿರು ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಣೆ..!

ಸಂಡೂರು ವಿಧಾನಸಭಾ ಕ್ಷೇತ್ರದ ನೂರಾರು ಕೋಟಿ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿಗೆ ನಾರಿಹಳ್ಳ ಕಿರು ಜಲಾಶಯಕ್ಕೆ ಬಾಗಿನ ಅರ್ಪಿಸಿದರು.ದೇವರಾಜ ಅರಸು ಅವರ ನಂತರ ನಾರಿಹಳ್ಳ ಜಲಾಶಯಕ್ಕೆ ಆಗಮಿಸಿದ ಎರಡನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎನ್ನುವ ಸಂತಸವನ್ನು ಬಾಗಿನ‌ ಅರ್ಪಣೆ ಪೂಜಾ ಕಾರ್ಯದಲ್ಲಿದ್ದ ಪುರೋಹಿತರು ಹಂಚಿಕೊಂಡರು.ಸಂಡೂರು ತಾಲೂಕಿನ ನಾರಿಹಳ್ಳ ಕಿರು ಡ್ಯಾಂ 0.810 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು 615 ಕಿ.ಮೀ. ವಿಸ್ತೀರ್ಣ ಇದೆ. ಈ ಜಲಾಶಯ ಸಂಡೂರಿನ 20 ಗ್ರಾಮಗಳಿಗೆ ಕುಡಿಯುವ ನೀರಿಗೆ ಆಧಾರ ಆಗಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್ ಖಾನ್, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್, ಶಾಸಕರಾದ ಶ್ರೀನಿವಾಸ್, ಕಂಪ್ಲಿ ಗಣೇಶ್, ಲತಾ ಮಲ್ಲಿಕಾರ್ಜುನ್, ಸಂಸದ ಈ.ತುಕಾರಾಂ ಸೇರಿ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!