ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನಲ್ಲಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ :ಬಜರಂಗದಳ ಕಾರ್ಯಕರ್ತರಿಂದ ತಡೆ..!!

ಪುತ್ತೂರು : ಪುತ್ತೂರಿನಲ್ಲಿ ಅಕ್ರಮವಾಗಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಇಂದು ನಡೆದಿದೆ.

ಬೈಪಾಸ್‌ ರಸ್ತೆಯಲ್ಲಿ ಬಜರಂಗದಳದ ಕಾರ್ಯಕರ್ತರು ಆಟೋ ರಿಕ್ಷಾವನ್ನು ತಡೆದು ಗೋವಿನ ರಕ್ಷಣೆ ಮಾಡಿದ್ದಾರೆ.ಅಕ್ರಮವಾಗಿ ಗೋವನ್ನು ಪುತ್ತೂರು ಬೈಪಾಸ್ ರಸ್ತೆಯ ಮೂಲಕ ಆಟೋ ರಿಕ್ಷಾದಲ್ಲಿ ವ್ಯಕ್ತಿಯೋರ್ವ ಸಾಗಿಸುತ್ತಿರುವುದರ ಕುರಿತು ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.ಆ ಬಳಿಕ ಜಾನುವಾರು ಸಹಿತ ಆಟೋ ರಿಕ್ಷಾವನ್ನು ಪುತ್ತೂರು ನಗರ ಪೊಲೀಸ್‌ ಠಾಣೆಗೆ ಒಪ್ಪಿಸಿದ್ದಾರೆ.

ಆಟೋ ರಿಕ್ಷಾದಲ್ಲಿ ಮಹಿಳೆಯರು ಕೂಡ ಪ್ರಯಾಣಿಸುತ್ತಿದ್ದು, ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!