ಪುತ್ತೂರು : ಪುತ್ತೂರಿನಲ್ಲಿ ಅಕ್ರಮವಾಗಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಇಂದು ನಡೆದಿದೆ.
ಬೈಪಾಸ್ ರಸ್ತೆಯಲ್ಲಿ ಬಜರಂಗದಳದ ಕಾರ್ಯಕರ್ತರು ಆಟೋ ರಿಕ್ಷಾವನ್ನು ತಡೆದು ಗೋವಿನ ರಕ್ಷಣೆ ಮಾಡಿದ್ದಾರೆ.ಅಕ್ರಮವಾಗಿ ಗೋವನ್ನು ಪುತ್ತೂರು ಬೈಪಾಸ್ ರಸ್ತೆಯ ಮೂಲಕ ಆಟೋ ರಿಕ್ಷಾದಲ್ಲಿ ವ್ಯಕ್ತಿಯೋರ್ವ ಸಾಗಿಸುತ್ತಿರುವುದರ ಕುರಿತು ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.ಆ ಬಳಿಕ ಜಾನುವಾರು ಸಹಿತ ಆಟೋ ರಿಕ್ಷಾವನ್ನು ಪುತ್ತೂರು ನಗರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ಆಟೋ ರಿಕ್ಷಾದಲ್ಲಿ ಮಹಿಳೆಯರು ಕೂಡ ಪ್ರಯಾಣಿಸುತ್ತಿದ್ದು, ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…