ಜನ ಮನದ ನಾಡಿ ಮಿಡಿತ

Advertisement

ಪಡುತೋನ್ಸೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!!

ಉಡುಪಿ: ಕೆಮ್ಮಣ್ಣು ಪಡುತೋನ್ಸೆಯ ಕುದುರು ನೆಕ್ಸ್ಟ್ ಹೊಳೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

ಮೃತವ್ಯಕ್ತಿಯನ್ನು ಬಾಲು ನಾಯ್ಕ್ ಎಂದು ಗುರುತಿಸಲಾಗಿದೆ‌. ಹೊಳೆಯಿಂದ ಶವ ಮೇಲೆತ್ತಲು ಅಲ್ವಿನ್, ಹರಿದಾಸ್, ನಿಖಿಲ್, ಸತ್ಯ ಅವರು ಸಹಕರಿಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಮಲ್ಪೆ ಠಾಣೆಯ ಎಎಸ್ಐ ವಿಶ್ವನಾಥ್, ನಾಗರಾಜ್ ಸ್ಥಳಕ್ಕೆ ಬಂದು ಮಹಜರು ಪ್ರಕ್ರಿಯೆ ನಡೆಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!