ಉಡುಪಿ: ಕೆಮ್ಮಣ್ಣು ಪಡುತೋನ್ಸೆಯ ಕುದುರು ನೆಕ್ಸ್ಟ್ ಹೊಳೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.
ಮೃತವ್ಯಕ್ತಿಯನ್ನು ಬಾಲು ನಾಯ್ಕ್ ಎಂದು ಗುರುತಿಸಲಾಗಿದೆ. ಹೊಳೆಯಿಂದ ಶವ ಮೇಲೆತ್ತಲು ಅಲ್ವಿನ್, ಹರಿದಾಸ್, ನಿಖಿಲ್, ಸತ್ಯ ಅವರು ಸಹಕರಿಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಮಲ್ಪೆ ಠಾಣೆಯ ಎಎಸ್ಐ ವಿಶ್ವನಾಥ್, ನಾಗರಾಜ್ ಸ್ಥಳಕ್ಕೆ ಬಂದು ಮಹಜರು ಪ್ರಕ್ರಿಯೆ ನಡೆಸಿದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…