ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಕ್ರಮ ಪಟಾಕಿ ದಾಸ್ತಾನು ಕೇಂದ್ರಕ್ಕೆ ಪೊಲೀಸರ ದಾಳಿ; 40 ಕೆ.ಜಿ. ಪಟಾಕಿ ವಶ..!

ಉಡುಪಿಯ ಚರ್ಚ್‌ವೊಂದರ ವಿದ್ಯಾ ಜ್ಯೋತಿ ಬಿಲ್ಡಿಂಗ್ ನ ಪಟಾಕಿ ಮಾರಾಟದ ಅಂಗಡಿಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಇಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸರು ದಾಳಿ ನಡೆಸಿದ್ದಾರೆ.

ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮುಂಭಾಗವಿರುವ ಕಾಬ್ರಾಲ್ ಗನ್ ಹೌಸ್ ನಲ್ಲಿ ಪರವಾನಗಿ ಇಲ್ಲದೆ ಸುಡುಮದ್ದುಗಳ ಅಕ್ರಮ ದಾಸ್ತಾನು ಬಗ್ಗೆ ದೊರೆತ ಮಾಹಿತಿಯಂತೆ ನಗರ ಠಾಣಾ ಉಪನಿರೀಕ್ಷಕ ಪುನೀತ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಆರೋಪಿ ಕಾಬ್ರಾಲ್ ಅವರು ಒಟ್ಟು 40 ಕೆ.ಜಿ. ತೂಕದ ಪಟಾಕಿ ಮತ್ತು ಸುಡುಮದ್ದುಗಳನ್ನು ಮುಂಜಾಗೃತ ಕ್ರಮ ಕೈಗೊಳ್ಳದೇ ಹಾಗೂ ಪರವಾನಗಿ ಇಲ್ಲದೇ ಅಕ್ರಮವಾಗಿ ಪಟಾಕಿ ಸ್ಪೋಟಕಗಳನ್ನು ಮಾನವ ಪ್ರಾಣಕ್ಕೆ ಅಪಾಯ ಉಂಟಾಗುವ ರೀತಿಯಲ್ಲಿ ಸಂಗ್ರಹಿಸಿದ್ದು, ಅವುಗಳನ್ನು ವಶ ವಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!