ಉಡುಪಿಯ ಚರ್ಚ್‌ವೊಂದರ ವಿದ್ಯಾ ಜ್ಯೋತಿ ಬಿಲ್ಡಿಂಗ್ ನ ಪಟಾಕಿ ಮಾರಾಟದ ಅಂಗಡಿಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಇಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸರು ದಾಳಿ ನಡೆಸಿದ್ದಾರೆ.
ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮುಂಭಾಗವಿರುವ ಕಾಬ್ರಾಲ್ ಗನ್ ಹೌಸ್ ನಲ್ಲಿ ಪರವಾನಗಿ ಇಲ್ಲದೆ ಸುಡುಮದ್ದುಗಳ ಅಕ್ರಮ ದಾಸ್ತಾನು ಬಗ್ಗೆ ದೊರೆತ ಮಾಹಿತಿಯಂತೆ ನಗರ ಠಾಣಾ ಉಪನಿರೀಕ್ಷಕ ಪುನೀತ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಆರೋಪಿ ಕಾಬ್ರಾಲ್ ಅವರು ಒಟ್ಟು 40 ಕೆ.ಜಿ. ತೂಕದ ಪಟಾಕಿ ಮತ್ತು ಸುಡುಮದ್ದುಗಳನ್ನು ಮುಂಜಾಗೃತ ಕ್ರಮ ಕೈಗೊಳ್ಳದೇ ಹಾಗೂ ಪರವಾನಗಿ ಇಲ್ಲದೇ ಅಕ್ರಮವಾಗಿ ಪಟಾಕಿ ಸ್ಪೋಟಕಗಳನ್ನು ಮಾನವ ಪ್ರಾಣಕ್ಕೆ ಅಪಾಯ ಉಂಟಾಗುವ ರೀತಿಯಲ್ಲಿ ಸಂಗ್ರಹಿಸಿದ್ದು, ಅವುಗಳನ್ನು ವಶ ವಡಿಸಿಕೊಳ್ಳಲಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…