ಜನ ಮನದ ನಾಡಿ ಮಿಡಿತ

Advertisement

ದುಬೈನ ಫಾರ್ಚ್ಯೂನ್ ಗ್ರೂಪ್ ಸಂಸ್ಥೆಗೆ 2.5 ಕೋಟಿ ವಂಚಿಸಿದ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ..!!

ಉಡುಪಿ: ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಬಾರ್ಕೂರು‌ ಮೂಲದ ನಾಗೇಶ್ ಪೂಜಾರಿ (31) ಎನ್ನುವಾತನಿಗೆ ಈ ಹಿಂದೆ ಬ್ರಹ್ಮಾವರ ಜೆ.ಎಂ.ಎಫ್.ಸಿ ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ಧುಗೊಳಿಸಿದ ಹಿನ್ನೆಲೆಯಲ್ಲಿ ಕಳೆದ ವಾರ ಉಡುಪಿ ಸೆನ್ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದಿದ್ದರು.

ನಂತರ ಅ.16 ಬುಧವಾರದಂದು ಆರೋಪಿಯ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದ್ದು ಜಾಮೀನು‌ ಅರ್ಜಿ ಮೇಲಿನ ಆದೇಶವನ್ನು ಅ.21 ಸೋಮವಾರಕ್ಕೆ ನಿಗದಿಪಡಿಸಿದ್ದಾರೆ ಎಂದು ತಿಳಿದುಬಂದಿದೆ.

 

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!