ಕರಾವಳಿ

ಉಡುಪಿ: ಮತ್ತೋರ್ವ ಬಾಂಗ್ಲಾ ಅಕ್ರಮ ಪ್ರಜೆಯ ಬಂಧನ

 

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮತ್ತೆ ಓರ್ವ ಅಕ್ರಮ ಬಾಂಗ್ಲಾ ಪ್ರಜೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಪೊಲೀಸರು ಕಾರ್ಯಾಚರಣೆ ನಡೆಸಿ ಸಂತೆಕಟ್ಟೆಯಲ್ಲಿ ಓರ್ವನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಮೊದಲು ಮಲ್ಪೆ ಪೊಲೀಸರು ಏಳು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದರು. ಮಲ್ಪೆ ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿ ಎರಡು ದಿನಗಳ ಬಳಿಕ ಕಾರ್ಕಳದಲ್ಲಿ ಮತ್ತಿಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಲಾಗಿತ್ತು. ಇಂದು ಬಂಧನಕ್ಕೊಳಗಾದ ಮಹಮ್ಮದ್ ಜಹಾಂಗೀರ್ ಆಲಂ ( 24) ನನ್ನು ನಾಳೆ ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದಾಗಿ ಉಡುಪಿ ಎಸ್ ಪಿ ಡಾ.ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…

4 hours ago

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…

4 hours ago

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…

4 hours ago

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…

4 hours ago

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…

4 hours ago

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…

4 hours ago