ಜನ ಮನದ ನಾಡಿ ಮಿಡಿತ

Advertisement

ಬಿ.ಸಿ.ರೋಡ್: ಬೈಕ್ ನೋಡಲು ಬಂದವ ಬೈಕ್ ಜೊತೆ ಪರಾರಿ..!!

ಬಿ.ಸಿ.ರೋಡಿನ ಕೈಕಂಬದ ಯಮಹಾ ಯಶಸ್ವಿ ರೈರ‍್ಸ್ ಶೋರೂನಿಂದ ಆರ್ 15 ವಿ 4 ಬ್ಲೂ ಬೈಕ್ ನೋಡಲು ಬಂದ ವ್ಯಕ್ತಿಯೋರ್ವ ಟ್ರೆöÊಯಲ್ ನೋಡಲು ಬಂದು ಬೈಕ್ ಸಮೇತ ಪರಾರಿಯಾಗಿದ್ದಾನೆ.

 

ಮಂಗಳೂರಿನತ್ತ ಪ್ರಯಾಣ ಬೆಳೆಸಿರುವುದಾಗಿ ಅಂಗಡಿ ಸಿಬ್ಬಂದಿ ತಿಳಿಸಿದ್ದಾರೆ. ಈ ಮೇಲಿನ ಫೋಟೋದಲ್ಲಿರುವ ಬೈಕ್ ಕಂಡು ಬಂದಲ್ಲಿ ತಕ್ಷಣವೇ
9164160081/8970626075 ಈ ನಂಬರ್ ಗೆ ಕರೆ ಮಾಡಿ ಮಾಹಿತಿ ತಿಳಿಸಿ ಎಂದು ಯಮಹಾ ಶೋರೂನವರು ವಿನಂತಿಸಿದ್ದಾರೆ.

Engine no – G3N4E0730774

Chasis no – ME1RG67L5R0036881

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!