ಜನ ಮನದ ನಾಡಿ ಮಿಡಿತ

Advertisement

ಕಿಚ್ಚ ಸುದೀಪನಿಗೆ ಮಾತೃ ವಿಯೋಗ ..!

ಬಿಗ್‌ಬಾಸ್ ಕನ್ನಡ ವೇದಿಕೆ ಮೇಲೆ ಕಿಚ್ಚ ಸುದೀಪ್ ಅದ್ಭುತ ಮಾತುಗಳನ್ನು ಕೇಳಿದ್ದ ಅಭಿಮಾನಿಗಳು ಖುಷಿ ಪಟ್ಟಿದ್ದರು. ಆದರೆ, ಈ ಖುಷಿಯಲ್ಲಿಯೇ ನೋವಿನ ಸುದ್ದಿ ಕೇಳಬೇಕಾಗಿದೆ. ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಸುದೀಪ್ ತಾಯಿ ಸರೋಜಾ ಸುದೀಪ್ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರನ್ನು ಚಿಕಿತ್ಸೆಗಾಗಿ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾದಗೆ ಇಂದು (ಅಕ್ಟೋಬರ್ 20) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಇಂದು ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರ ಪಾರ್ಥೀವ ಶರೀರವನ್ನು ಜೆಪಿ ನಗರದ ಮನೆಗೆ ಕರೆದುಕೊಂಡು ಬರಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!