ಬಂಟ್ವಾಳ: ರಾಷ್ಟ್ರೀಯ ಸ್ವಯಂಸೇವಕ ಸಂಘ ಮಂಗಳೂರು ಗ್ರಾಮಾಂತರ ಜಿಲ್ಲೆ ಇದರ ವಿಜಯದಶಮಿ ಪಥಸಂಚಲನ ಅ. 20 ರಂದು ಆದಿತ್ಯವಾರ ಬೆಳಿಗ್ಗೆ 8.00 ಗಂಟೆಗೆ ಬಿಸಿರೋಡಿನಲ್ಲಿ ನಡೆಯಿತು.
ಬಿಸಿರೋಡಿನ ಸ್ಪರ್ಶ ಕಲಾ ಮಂದಿರದ ಬಳಿಯಿಂದ ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದವರೆಗೆ ಬಂದು ಅಲ್ಲಿಂದ ತಿರುಗಿ ವಾಪಾಸು ಸ್ಪರ್ಶಾ ಕಲಾಮಂದಿರದಲ್ಲಿ ಸಮಾಪನಗೊಂಡಿತು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂಸೇವಕರು, ಸಂಘಪರಿವಾರದ ಕಾರ್ಯಕರ್ತರು, ಪಕ್ಷದ ಮಂಡಲ ಪದಾಧಿಕಾರಿಗಳು,ಮಹಾಶಕ್ತಿ ಕೇಂದ್ರದ ಪ್ರಮುಖರು, ವಿವಿಧ ಮೋರ್ಚಾಗಳ ಪ್ರಮುಖರು, ಜನಪ್ರತಿನಿಧಿಗಳು, ವಿವಿಧ ಜವಾಬ್ದಾರಿ ಹೊಂದಿರುವ ಪ್ರಮುಖರು ಪಂಥ ಸಂಚಲನದಲ್ಲಿ ಭಾಗವಹಿಸಿದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…