ಜನ ಮನದ ನಾಡಿ ಮಿಡಿತ

Advertisement

ಹಲಸು ಮೇಳ: ಸಾವಯವ ಕೃಷಿ ಪದಾರ್ಥಗಳನ್ನು ಪ್ರೋತ್ಸಾಹಿಸುವುದು ಅತ್ಯಗತ್ಯ

ಕಿನ್ನಿಗೋಳಿ: ಆಧುನಿಕ ಯುಗದಲ್ಲಿ ಸಾವಯವ ಕೃಷಿ ಪದಾರ್ಥಗಳನ್ನು ಪ್ರೋತ್ಸಾಹಿಸುವ ಅಗತ್ಯತೆ ಇದೆ ಎಂದು ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸೂರ್ಯಕುಮಾರ್ ಹಳೆಯಂಗಡಿ ಹೇಳಿದರು ಅವರು ಕಿನ್ನಿಗೋಳಿಯ ಸರಫ್ ಅಣ್ಣಯ್ಯಾಚಾರ್ಯ ಸಭಾಭವನದಲ್ಲಿ ನಡೆದ ಮಾವು ಹಲಸು ಮೇಳದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮೇಳದಲ್ಲಿ ವಿವಿಧ ಬಗೆಯ ಹಲಸು‌,‌ಮಾವು, ಹಲಸಿನ ವಿವಿಧ ಪದಾರ್ಥಗಳು, ತರಕಾರಿ ಬೀಜಗಳು, ಹಪ್ಪಳ ಸಂಡಿಗೆ ಮತ್ತಿತರ ಪದಾರ್ಥಗಳ ಅಂಗಡಿಗಳು ಇದ್ದು ಹೆಚ್ಚಾಗಿ ಸಾವಯವ ಪದಾರ್ಥಗಳ ಮಳಿಗೆಗಳು ಇದ್ದವು. ಕಾರ್ಯಕ್ರಮದಲ್ಲಿ ಯೋಗೀಶ್ ಆಚಾರ್ಯ, ಪುರುಶೋತ್ತಮ ಕೋಟ್ಯಾನ್, ಪ್ರಥ್ವಿರಾಜ್ ಆಚಾರ್, ದಿನೇಶ್ ಆಚಾರ್ಯ, ಸ್ವರಾಜ್ ಶೆಟ್ಟಿ, ಮಿಥುನ್ ಕೊಡೆತ್ತೂರು, ಪ್ರಭಾಕರ ಆಚಾರ್ಯ, ಪದ್ಮನಾಭ ಶೆಟ್ಟಿ, ದಾಮೋದರ ಶೆಟ್ಟಿ, ಶಶಿಕಲಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!