ಕಿನ್ನಿಗೋಳಿ: ಆಧುನಿಕ ಯುಗದಲ್ಲಿ ಸಾವಯವ ಕೃಷಿ ಪದಾರ್ಥಗಳನ್ನು ಪ್ರೋತ್ಸಾಹಿಸುವ ಅಗತ್ಯತೆ ಇದೆ ಎಂದು ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸೂರ್ಯಕುಮಾರ್ ಹಳೆಯಂಗಡಿ ಹೇಳಿದರು ಅವರು ಕಿನ್ನಿಗೋಳಿಯ ಸರಫ್ ಅಣ್ಣಯ್ಯಾಚಾರ್ಯ ಸಭಾಭವನದಲ್ಲಿ ನಡೆದ ಮಾವು ಹಲಸು ಮೇಳದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮೇಳದಲ್ಲಿ ವಿವಿಧ ಬಗೆಯ ಹಲಸು,ಮಾವು, ಹಲಸಿನ ವಿವಿಧ ಪದಾರ್ಥಗಳು, ತರಕಾರಿ ಬೀಜಗಳು, ಹಪ್ಪಳ ಸಂಡಿಗೆ ಮತ್ತಿತರ ಪದಾರ್ಥಗಳ ಅಂಗಡಿಗಳು ಇದ್ದು ಹೆಚ್ಚಾಗಿ ಸಾವಯವ ಪದಾರ್ಥಗಳ ಮಳಿಗೆಗಳು ಇದ್ದವು. ಕಾರ್ಯಕ್ರಮದಲ್ಲಿ ಯೋಗೀಶ್ ಆಚಾರ್ಯ, ಪುರುಶೋತ್ತಮ ಕೋಟ್ಯಾನ್, ಪ್ರಥ್ವಿರಾಜ್ ಆಚಾರ್, ದಿನೇಶ್ ಆಚಾರ್ಯ, ಸ್ವರಾಜ್ ಶೆಟ್ಟಿ, ಮಿಥುನ್ ಕೊಡೆತ್ತೂರು, ಪ್ರಭಾಕರ ಆಚಾರ್ಯ, ಪದ್ಮನಾಭ ಶೆಟ್ಟಿ, ದಾಮೋದರ ಶೆಟ್ಟಿ, ಶಶಿಕಲಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…