ಬಂಟರ ಸಂಘ ಮುಂಬೈಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಹಾಗೂ ಬಂಟರವಾಣಿ ಸಮಿತಿಯ ವತಿಯಿಂದ ಜರಗಿದ “ಅಯೋಧ್ಯಾ ದೀಪಾ” ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಭಾಗವಹಿಸಿದ ಸಂದರ್ಭ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಪಟ್ಲ ಸತೀಶ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಡಾ. ಆರ್. ಕೆ. ಶೆಟ್ಟಿ, ಮಹೇಶ್ ಎಸ್. ಶೆಟ್ಟಿ, ಚಿತ್ರಾ ಆರ್. ಶೆಟ್ಟಿ, ಅಶೋಕ್ ಶೆಟ್ಟಿ ಪೆರ್ಮುದೆ, ಅಶೋಕ್ ಪಕ್ಕಳ, ರವೀಂದ್ರನಾಥ್ ಭಂಡಾರಿ, ಕರ್ನೂರು ಮೋಹನ್ ರೈ,ನವೀನ್ ಶೆಟ್ಟಿ ಇನ್ನಾ, ಸೂರಜ್ ಶೆಟ್ಟಿ, ಸವಿನ್ ಶೆಟ್ಟಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…